ನಿಜ ಬಣ್ಣ ಬಯಲಾಗಲಿದೆ! ಅಂತೂ ಇಂತೂ ರಾಜ್ಯ ಸರ್ಕಾರವು ಮೈಸೂರು ಮೇಯರ್ ಆಯ್ಕೆಗೆ ಮೀಸಲಾತಿ ಪ್ರಕಟಿಸಿದೆ. ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲದೇ ಇರುವುದರಿಂದ ರಾಜಕೀಯ ಪಕ್ಷಗಳ ನಿಜವಾದ ಬಣ್ಣ ತಿಳಿಯಲಿದು ಸಕಾಲ. ಇದುವರೆಗೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದ …
ನಿಜ ಬಣ್ಣ ಬಯಲಾಗಲಿದೆ! ಅಂತೂ ಇಂತೂ ರಾಜ್ಯ ಸರ್ಕಾರವು ಮೈಸೂರು ಮೇಯರ್ ಆಯ್ಕೆಗೆ ಮೀಸಲಾತಿ ಪ್ರಕಟಿಸಿದೆ. ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲದೇ ಇರುವುದರಿಂದ ರಾಜಕೀಯ ಪಕ್ಷಗಳ ನಿಜವಾದ ಬಣ್ಣ ತಿಳಿಯಲಿದು ಸಕಾಲ. ಇದುವರೆಗೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದ …
ಸಚಿವರು ಕೊಟ್ಟ ಮಾತು ಉಳಿಸಿಕೊಳ್ಳಿ ಪೌರಕಾರ್ಮಿಕರ ಸೇವೆಯನ್ನು ಎರಡು ತಿಂಗಳಲ್ಲಿ ಖಾಯಂಗೊಳಿಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿರುವುದು ಸ್ವಾಗತಾರ್ಹ. ಪೌರಕಾರ್ಮಿಕರ ಸೇವೆ ಖಾಯಂಗೊಳಿಸ–ಬೇಕೆಂಬ ಬೇಡಿಕೆಗೆ ದಶಕಗಳ ಇತಿಹಾಸ ಇದೆ. ಎಲ್ಲ ರಾಜಕೀಯ ಪಕ್ಷಗಳೂ ಬರೀ ಭರವಸೆ ನೀಡುತ್ತಾ ಬಂದಿವೆ. …
ಭಾರತದ ಸಾಲ್ವೆಂಟ್ ಎಕ್ಸ್ಟ್ರಾಕ್ಟರ್ಸ್ ಅಸೋಸಿಯೇಷನ್ (ಎಸ್‌ಇಎ) ಪ್ರಕಾರ, ಜುಲೈ ತಿಂಗಳಲ್ಲಿ ಖಾದ್ಯ ತೈಲ ಆಹಾರಗಳ ರಫ್ತು ಪ್ರಮಾಣವು ಶೇ.೧೯ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೧.೯೧ಲಕ್ಷ ಟನ್ನುಗಳಷ್ಟಿದ್ದದ್ದು ಈಗ ೨.೨೭ ಲಕ್ಷ ಟನ್ನುಗಳಿಗೆ ಏರಿಕೆಯಾಗಿದೆ. ಏಪ್ರಿಲ್- ಜುಲೈ ಅವಧಿಯಲ್ಲಿ …
ಮೊಟ್ಟೆ ಎಸೆವ ಸಂಸ್ಕೃತಿ? ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊಡಗಿನಲ್ಲಿ ಮಳೆಹಾನಿ ಸಂಸ್ತಸ್ತರನ್ನು ಭೇಟಿ ಮಾಡಲು ತೆರಳಿದ್ದ ಸಂದರ್ಭದಲ್ಲಿ ಮೊಟ್ಟೆ ಎಸೆದು ಪ್ರತಿಭಟಿಸಲಾಗಿದೆ. ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ಆದರೆ, ಪ್ರತಿಭಟನೆ ಶಾಂತಿರೂಪದಲ್ಲಿ ಇರಬೇಕು. ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ …
ಇದು ಸನ್ನಡತೆ ಅಲ್ಲ! ಸಾವಕರರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಗಲಾಟೆ ಹಿಂಸಾಚರಕ್ಕೂ ತಿರುಗಿದೆ. ಆಯ್ದ ಮತ್ತು ವಿಶೇಷ ಸಂದರ್ಭಗಳಲ್ಲೇ ಇಂತಹ ಅಹಿತಕರ ಘಟನೆಗಳು ಶಿವಮೊಗ್ಗದಲ್ಲಿ ,ಇಲ್ಲವೇ ಕರಾವಳಿ ಪ್ರದೇಶದಲ್ಲಿ ನಡೆಯುತ್ತಿವೆ. ಆಡಳಿತಾರೂಢ ಬಿಜೆಪಿ ಇಂತಹ ಸಂದರ್ಭದಲ್ಲಿ …
ಬಿ (ಪ್ರ) ಹಾರ ಆಡುವವರ ಬಾಯಿಗೆ ಆಹಾರ ನಿ.ಕುಮಾರರ ಕೊರಳಿಗೆ ’ಹಾರ’ ಬಿಹಾರ ರಾಜಕಾರಣವೀ ವಿಹಾರ ಯಾರಿಂದ ಯಾರಿಗೋ ಪ್ರಹಾರ!? ಕಾದು ನೋಡಬೇಕು ನೂತನ ಸರ್ಕಾರ ಹೇಗೆ ಮಾಡುವುದೋ ಝೇಂಕಾರ !! -ಮ ಗು ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು. ನಿರುದ್ಯೋಗ …
ಭಾರತಕ್ಕೆ ೪ನೇ ಸ್ಥಾನದ ಸಂಭ್ರಮ ಬರ್ಮಿಟಗ್ ಹ್ಯಾಂನಲ್ಲಿ ನಡೆದ ಕಾಮನ್ವೆಲ್ತ್ ಪದಕಪಟ್ಟಿಯಲ್ಲಿ ೪ನೇ ಸ್ಥಾನ ಪಡೆದುಕೊಂಡಿದೆ. ೨೨ ಚಿನ್ನ,೧೬ಬೆಳ್ಳಿ,೨೩ ಕಂಚಿನ ಪದಕಗಳನ್ನು ಯಶಶ್ವಿಯಾಗಿದೆ. ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಕೊನೆಯ ದಿನವಾದ ಸೋಮವಾರವೂ ಚಿನ್ನದ ಪದಕಗಳ ಬೇಟೆ ಮಾಡುವ ಮೂಲಕ ಭಾರತ ಅಪೂರ್ವವಾಗಿ …
ಆಟ-ಪಾಠ ಮುಗಿಯಿತು ಕಾಮನ್ವೆಲ್ತ್ ಕ್ರೀಡಾಕೂಟ ಇನ್ನೂ ಕಲಿಯಬೇಕಿದೆ ನಾವು ಪಾಠ ಬರೋಬ್ಬರಿ ನಾವು ೧೪೦ ಕೋಟಿ ! ನಾಲ್ಕನೇ ಸ್ಥಾನ ತೋರುತ್ತಿದೆ ನಮಗೆ ಪದಕಗಳ ಪಟ್ಟಿ!! -ಮ ಗು ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು ಉಚಿತ ಕೊಡುಗೆಗಳು ದೇಶಕ್ಕೆ ಮಾರಕ! ಚುನಾವಣೆ …
ಸಂಕೇತಾರಾಧನೆಯಾದ ಲಕ್ಷ್ಮೀ ಪೂಜೆ ಅತಿವೃಷ್ಟಿ, ಪ್ರವಾಹ, ಭೂಕುಸಿತ, ತೀವ್ರ ನಿರುದ್ಯೋಗ ಮತ್ತು ಬೆಲೆೆುೀಂರಿಕೆಯ ಈ ದಿನಗಳಲ್ಲಿ ಜನರು ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಮುಗಿಬಿದ್ದು ವಸ್ತುಗಳನ್ನು ಖರೀದಿಸಿದರು ಎಂದೂ ದೃಶ್ಯ ಮಾಧ್ಯಮಗಳು ವರದಿ ಮಾಡಿದವು. ವಾಸ್ತವವಾಗಿ, ಸಂಪತ್ತು, ಒಡವೆ - ವಸ್ತ್ರಗಳು ಶ್ರಮದ ಉತ್ಪನ್ನಗಳು. …
ಸ್ಛೋಟ ಇದು ನಾನಾ ಬಗೆಯ ಸ್ಛೋಟಕಗಳ ಕಾಲ: ಮೇಘಸ್ಫೋಟ: ಜಲಸ್ಛೋಟ; ಬಾಂಬುಸ್ಛೋಟ (ಎಲ್ಲಕ್ಕಿಂತ ಮಿಗಿಲು ); ಘಟಸ್ಛೋಟ (ವಿವಾಹ ವಿಚ್ಛೇದನ) ಇತ್ಯಾದಿ. ಬಾಹ್ಯ ಜಗತ್ತಿನಲ್ಲಿ, ಕಾವ್ಯ ಜಗತ್ತನ್ನು ನೋಡೋಣ. ‘ಧ್ವನಿ’ ಕಾವ್ಯದ ಜೀವಾಳ ಎನ್ನಲಾಗಿದೆ. ಧ್ವನಿ ತತ್ತ್ವಕ್ಕೆ ಪ್ರೇರಣೆ ವ್ಯಾಕರಣದ ಸ್ಛೋಟಕತ್ವ, …