ಮಂಡ್ಯ: ಜಿಲ್ಲೆಯಾದ್ಯಂತ 45 ಹೋಬಳಿಗಳಲ್ಲಿ ನಾಡಕಚೇರಿಗೆ ಬರುವ ಅರ್ಜಿಗಳನ್ನು ತೀವ್ರವಾಗಿ ವಿಲೇವಾರಿ ಮಾಡಿ ಉತ್ತಮ ಸೇವೆ ಸಲ್ಲಿಸಿದ ನುರಿತ ಅಧಿಕಾರಿಗಳನ್ನು ಬುಧವಾರ ಜಿಲ್ಲಾಧಿಕಾರಿ ಡಾ. ಕುಮಾರ ಸನ್ಮಾನಿಸಿ ಅಭಿನಂದಿಸಿದರು. ಮಳವಳ್ಳಿ ತಾಲ್ಲೂಕಿನ ಬಂಡೂರು ನಾಡಕಛೇರಿಯ ಉಪ ತಹಶೀಲ್ದಾರ್ ತ್ಯಾಗರಾಜ, ಶ್ರೀರಂಗಪಟ್ಟಣ ತಾಲ್ಲೂಕಿನ …