ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹಸುಗಳ ಮೇಲೆ ಕಿಡಿಗೇಡಿಗಳ ಕ್ರೌರ್ಯ ಹೆಚ್ಚಾಗುತ್ತಿದ್ದು, ಕ್ರೌರ್ಯ ಎಸಗುತ್ತಿರುವ ವ್ಯಕ್ತಿಗಳ ಹಿನ್ನೆಲೆ ಪರಿಶೀಲನೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ …


