ಬೆಂಗಳೂರು: ಯುವನಿಧಿ ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ …