ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ…