ಹರಿಯಾಣ: ಭಾರತದ ಪ್ರಸಿದ್ಧ ಕುಸ್ತಿಪಟು ವಿನೇಶ್ ಪೊಗಟು ಶನಿವಾರ ರಾತ್ರಿ ತಮ್ಮ ತವರೂರು ಹರ್ಯಾಣದ ಬಲಾಲಿ ಗ್ರಾಮಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಅತ್ಯಂತ ಅದ್ದೂರಿಯಾಗಿ ಮೆರೆವಣಿಗೆ ಮೂಲಕ ಅವರನ್ನು ಸ್ವಾಗತಿಸಿದರು. ಒಲಿಂಪಿಕ್ಸ್‌ನಿಂದ ನಿರಾಸೆಯಿಂದ ಹೊರಬಂದ ಫೋಗಟ್ ಅವರಿಗೆ ತಮ್ಮ ಗ್ರಾಮಸ್ಥರ …