ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಮತ್ತೊಮ್ಮೆ ಸಕ್ರಿಯರಾಗಿದ್ದಾರೆ. ಕಳೆದ ವಾರವಷ್ಟೇ ಅವರ ನಿರ್ದೇಶನದ ಮತ್ತು ಸಂಗೀತ ನಿರ್ದೇಶನದ ‘ಓಕೆ’ ಎಂಬ ಚಿತ್ರವು ಸೆಟ್ಟೇರಿತ್ತು. ಇದೀಗ ಹಂಸಲೇಖ ಇನ್ನೂ ಎರಡು ಚಿತ್ರಗಳಿಗೆ ಸಂಗೀತ ಸಂಯೋಜಿಸುವುದಕ್ಕೆ ಅಣಿಯಾಗಿದ್ದಾರೆ. ಕನ್ನಡ …



