Mysore
20
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

One arrested

HomeOne arrested
arrested

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ ತಾಲ್ಲೂಕಿನ ಆಲನಹಳ್ಳಿ ನಿವಾಸಿ ಗಣಪತ್ ಲಾಲ್ ಎಂಬವರನ್ನು ಗುರುವಾರ ಬಂಧಿಸಿದೆ. ರಾಜಸ್ಥಾನದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಲ್ವರಲ್ಲಿ ಮನೋಹರ್ ಬಿಷ್ಣೋಯಿ …

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು ಮಾಡುತ್ತಿದ್ದ ಆರೋಪದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಬೈಲೂರು ವಲಯದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ನಿರ್ವಹಿಸುತ್ತಿದ್ದ ವೇಳೆ, …

ಬೆಂಗಳೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳವು ಆರೋಪದ ತನಿಖೆ ನಡೆಸುತ್ತಿರುವ ಸಿಐಡಿ, ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ವ್ಯಕ್ತಿಯನ್ನು ಬಂಧಿಸಿದೆ ಎಂದು ಇಲಾಖೆಯ ಮೂಲಗಳು ಶುಕ್ರವಾರ ತಿಳಿಸಿವೆ. 27 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಿ, …

ಹನೂರು : ಮಲೆಮಹದೇಶ್ವರ ವನ್ಯಜೀವಿಧಾಮ ಪಚ್ಚೆದೊಡ್ಡಿ ಸಮೀಪ ಹುಲಿ ಕೊಂದು ಮೂರು ಪೀಸ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿ‌‌ಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ವ್ಯಕ್ತಿ ಅರಣ್ಯ ಇಲಾಖೆ ವಶದಲ್ಲಿರುವಾತ, …

ಮೈಸೂರು: ಮೈಸೂರಿನ ಸಿಐಡಿ ಅರಣ್ಯ ಘಟಕದ ಪೊಲೀಸರು ಮನೆಯಲ್ಲಿ ಅನಧಿಕೃತವಾಗಿ 9 ವಿವಿಧ ಜಾತಿಯ 18 ಹಾವುಗಳು, 4 ಸಿವೆಟ್‌ ಕ್ಯಾಟ್‌ ಎಂಬ ಸಣ್ಣ ಗಾತ್ರದ ಬೆಕ್ಕುಗಳನ್ನು ಸಾಕುತ್ತಿದ್ದ ಆರೋಪಿಯನ್ನು ಬಂಧಿಸಿ, ಹಾವು ಮತ್ತು ಬೆಕ್ಕುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ ವಶಪಡಿಸಿಕೊಂಡ ಹಾವುಗಳ …

Stay Connected​
error: Content is protected !!