ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ. ಶ್ರೀರಂಗಪಟ್ಟಣ ನಿವಾಸಿಯಾಗಿರುವ ಆರೋಪಿ ಇಬ್ರಾಹಿಂ, ಆನ್ಲೈನ್ ಗೇಮ್ಗೆ ಸಿಲುಕಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲು ದರೋಡೆಗೆ ಬಿಗ್ …