ಮಂಡ್ಯ: ಅನಾಥಾಶ್ರಮವೊಂದರಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅದರಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವ ಆಘಾತಕಾರಿ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ನಡೆದಿದೆ. ಮೃತ…