ತಿರುವನಂತಪುರ: ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿರುವುದು ಸಾಂವಿಧಾನಿಕವಾಗಿ ಊರ್ಜಿತವಲ್ಲ. ಈ ನಿರ್ಧಾರ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ. ತಿರುವನಂತಪುರದಲ್ಲಿ ಇಂದು(ಫೆಬ್ರವರಿ.6) ನಡೆದ ಮಾತೃಭೂಮಿ …