ಮೈಸೂರು: ಈಗಾಗಲೇ ಪಕ್ಷದಲ್ಲಿ ತಾಲ್ಲೂಕು, ಜಿಲ್ಲಾ ಹಾಗೂ ಬೂತ್ ಅಧ್ಯಕ್ಷರ ಆಯ್ಕೆಯಾಗಿದೆ. ವಾರದೊಳಗೆ ರಾಜ್ಯಾಧ್ಯಕ್ಷರ ಆಯ್ಕೆಯಾಗಲಿದೆ. ತದನಂತರ ಪಕ್ಷದೊಳಗಿನ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಬಿಜೆಪಿ…