ದೇಶದಲ್ಲಿ ಕೆಜಿ ಈರುಳ್ಳಿ ಬೆಲೆ 70 ರೂಪಾಯಿಗಳನ್ನು ಮುಟ್ಟಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಮುಂದಿನ ವರ್ಷದ ಮಾರ್ಚ್ ಅಂತ್ಯದವರೆಗೂ ನಿಷೇಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಶುಕ್ರವಾರ 70 ರೂಪಾಯಿ ದಾಟಿದ ಹಿನ್ನೆಲೆಯಲ್ಲಿ ದೇಶೀಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು …

