ರೈಲು ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸಲು ಭಾರತೀಯ ರೈಲ್ವೆ ‘ರೈಲ್ ಒನ್’ (Rail One) ಎನ್ನುವ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಸೆಂಟರ್ ಫಾರ್ ರೈಲ್ವೆ ಇನಾರ್ಮೇಶನ್ ಸಿಸ್ಟಂನ…