ಬೆಂಗಳೂರು : ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿಗೆ ಬರುವ ಪ್ರವಾಸಿಗರು ಸೆ.1 ಆನ್‌ಲೈನ್‌ನಲ್ಲಿ ಮೊದಲೇ ಬುಕ್ಕಿಂಗ್ ಮಾಡಿಕೊಂಡು ಬರಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ. ಗಿರಿಭಾಗದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ಬರುವ …




