ಚಿಕ್ಕಮಗಳೂರು : ಕುದುವರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್‌ಗಳನ್ನು ಮೇ 1 ರಿಂದ ಜಾರಿಗೆ ಬರುವಂತೆ ಚಾರಣಿಗರಿಗೆ, ವೀಕ್ಷಣೆ ಸಲುವಾಗಿ ಮುಕ್ತಗೊಳಿಸಲಾಗಿದೆ. ಪ್ರವಾಸಿಗರು ಆನ್‌ಲೈನ್ aranyavihara.karnataka.gov.in ಮೂಲಕ ಕಾಯ್ದಿರಬಹುದು ಎಂದು …