Mysore
20
clear sky

Social Media

ಶನಿವಾರ, 14 ಫೆಬ್ರವರಿ 2026
Light
Dark

Online Gaming

HomeOnline Gaming

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಆನ್‌ಲೈನ್‌ ಗೇಮಿಂಗ್‌ ಕಂಪನಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಕೋರಮಂಗಲದಲ್ಲಿರುವ ಗೋಲ್ಟನ್‌ ಏಸಸ್‌ ಎಂಬ ಆನ್‌ಲೈನ್‌ ಗೇಮಿಂಗ್‌ ಕಂಪನಿ ಮೇಲೆ ದಾಳಿ ನಡೆಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಕಂಪನಿಯಲ್ಲಿದ್ದ ವಸ್ತುಗಳನ್ನು ಒಡೆದು …

ಹೊಸದಿಲ್ಲಿ : ಆನ್‌ಲೈನ್‌ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ. ಈ ಮಸೂದೆಯೂ ಆನ್‌ಲೈನ್‌ ಗೇಮಿಂಗ್‌ ವೇದಿಕೆಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿದೆ. ಹೆಚ್ಚುತ್ತಿರುವ ಆರ್ಥಿಕ ವಂಚನೆ, ಹಣ ವರ್ಗಾವಣೆ ಮತ್ತು ಗೇಮಿಂಗ್ ವ್ಯಸನವನ್ನು ನಿಭಾಯಿಸುವ …

ಬೆಂಗಳೂರು: ಆನ್‌ಲೈನ್‌ ಗೇಮಿಂಗ್‌ ಹಾಗೂ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಿವಾಣ ಹಾಕಲು ಶೀಘ್ರವೇ ರಾಜ್ಯದಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.9) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನ್ ಲೈನ್​​ ಗೇಮಿಂಗ್ ಮತ್ತು …

ಬೆಳಗಾವಿ: ಆನ್‌ಲೈನ್‌ ಗೇಮಿಂಗ್‌ ವಿಚಾರದಲ್ಲಿ ಸುಪ್ರೀಂಕೋರ್ಟ್‌ ತೀರ್ಮಾನದ ಬಳಿಕ ರಾಜ್ಯ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳುವುದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.15)ಆನ್‌ಲೈನ್‌ ಗೇಮಿಂಗ್‌ ಕುರಿತು ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆನ್‌ಲೈನ್‌ ಗೇಮ್‌ಗಳನ್ನು ನಿರ್ಬಂಧಿಸಿ …

ನವದೆಹಲಿ: ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್‌ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ …

Stay Connected​
error: Content is protected !!