ಬೆಂಗಳೂರು: ಸಾಮರ್ಥ್ಯಕ್ಕಿಂತ ಹೆಚ್ಚು ಸಾಲ ನೀಡಿ ಬಡವರನ್ನು ಸಾಲದ ಸುಳಿಗೆ ಸಿಲಿಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್‌ಲೈನ್ ವ್ಯವಸ್ಥೆ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. …