ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.11ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಈ ಮುಷ್ಕರದಿಂದಾಗಿ ಜಿಲ್ಲಾ, ತಾಲ್ಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರರೋಗಿಗಳ ವಿಭಾಗ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ವೇತನ …

