ಮಡಿಕೇರಿ: ಅಖಿಲ ಕರ್ನಾಟಕ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಷಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ ಗೆದ್ದಿದ್ದಾರೆ. ವಿದ್ಯಾರ್ಥಿಗಳಾದ ಬಿ.ಎಲ್.ಐಶ್ವರ್ಯಾ ರೈ ೨ ಚಿನ್ನ, …