Mysore
33
clear sky

Social Media

ಗುರುವಾರ, 09 ಏಪ್ರಿಲ 2026
Light
Dark

operation

Homeoperation

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, ಆರು ಸಾಕಾನೆಗಳಿಂದ ಪುಂಡಾನೆ ಸೆರೆ ಆಪರೇಷನ್‌ ನಡೆಯುತ್ತಿದೆ. ಸುಗ್ರೀವ, ಕಂಜನ್‌, ಧನಂಜಯ, ಹರ್ಷ, ಈಶ್ವರ, …

ಕುಶಾಲನಗರ: ಇಲ್ಲಿನ ಗ್ರಾಮಾಂತರ ಭಾಗದಲ್ಲಿ ನಾಡಿಗೆ ಬಂದು ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಮತ್ತೆ ಕಾಡಿಗೆ ಓಡಿಸಲು ನಾಳೆ ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ವಿರಾಜಪೇಟೆ ಅರಣ್ಯ ವಲಯದ …

ಬೆಂಗಳೂರು: ಶಿವಣ್ಣಗೆ ಆರು ಆಪರೇಷನ್‌, 190 ಹೊಲಿಗೆ ಹಾಕಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಆರೋಗ್ಯದ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಈ …

ಮೈಸೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದಾರೆ. ಆಸ್ಪತ್ರೆ ವೈದ್ಯರಾದ ಡಾ.ಅಜಯ್‌ ಹೆಗಡೆ ಬಳಿ ಚಿಕಿತ್ಸೆಗೆ ಆಗಮಿಸಿದ್ದು, ಎಲ್‌.5, ಎಸ್‌1 ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಬೆನ್ನಿಗೆ ಇಂಜೆಕ್ಷನ್‌ ನೀಡಲಾಗಿದೆ ಎಂಬ …

ಅಮೆರಿಕಾ: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ನೀಡಿದ್ದಾರೆ. ಶಿವರಾಜ್‌ ಕುಮಾರ್‌ ಆರೋಗ್ಯದ ಕುರಿತು ಗೀತಾ ಶಿವರಾಜ್‌ ಕುಮಾರ್‌ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಈಗ ನಿವೇದಿತಾ ಶಿವಣ್ಣ ಅವರ ಆರೋಗ್ಯ …

 ಮೈಸೂರು : ಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಗಾಯಗೊಂಡಿದ್ದರು. 'ಡೆವಿಲ್' ಸಿನಿಮಾ ಚಿತ್ರೀಕರಣದ ವೇಳೆ ಪೆಟ್ಟಾಗಿತ್ತು. ಎಡಗೈ ನೋವಿನ ನಡುವೆಯೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಇದೀಗ ದರ್ಶನ್ ಕೈಗೆ ಶಸ್ತ್ರಚಿಕಿತ್ಸೆ ಆಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಕೈಗೆ ಸರ್ಜರಿ ಮಾಡಲಾಗಿದೆ. …

Stay Connected​
error: Content is protected !!