ಬೆಂಗಳೂರು : 'ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. …