ಮಂಡ್ಯ: ಶಿವನಸಮುದ್ರದ ಬಳಿ ನಾಲೆಗೆ ಬಿದ್ದಿರುವ ಕಾಡಾನೆಯನ್ನು ಕ್ರೇನ್ ಮೂಲಕ ಮೇಲಕ್ಕೆತ್ತುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಎರಡು ಅರವಳಿಕೆ ಚುಚ್ಚು ಮದ್ದು ನೀಡಿದ ಬಳಿಕ ಆನೆ…