Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

operation kamala

Homeoperation kamala

ಬೆಂಗಳೂರು: ಕಾಂಗ್ರೆಸ್‌ ಶಾಸಕರು ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು 50 ಕೋಟಿ ರೂಪಾಯಿಗೆ ಬಿಗ್‌ ಆಫರ್‌ ಮಾಡಿದ್ದಾರೆಂಬ ಆರೋಪಕ್ಕೆ ಮಾಜಿ ಡಿಸಿಎಂ ಸಿ.ಎನ್‌.ಅಶ್ವಥ್‌ ನಾರಾಯಣ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್‌ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಬಿಜೆಪಿ ವಿರುದ್ಧ 100 ಕೋಟಿ ಆಮಿಷ ಆರೋಪ ಮಾಡಿರುವ ಶಾಸಕ ರವಿಕುಮಾರ್‌ ಗಣಿಗ ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರು ಆಧಾರ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೀಳಿಸಲು 1200 ಕೋಟಿ ರೂ ಮೀಸಲಿಟ್ಟಿದ್ದಾರೆ ಎಂಬ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದಿಂದ ತನಿಖೆಯಾಗಬೇಕು …

ಮಹಾರಾಷ್ರ: ಲೋಕಸಭಾ ಚುನಾವಣೆ ನಂತರ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪರೇಷನ್‌ ಕಮಲ ಆಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕ್‌ನಾಥ್‌ ಶಿಂಧೆ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಸತರಾ ಜಿಲ್ಲೆಯ ಪ್ರಚಾರದ ವೇಳೆ ಸಿಎಂ ಶಿಂಧೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿ …

ಬೆಂಗಳೂರು: ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ‌‌ ನೀಡಿದ್ದರು. …

ಮೈಸೂರು : ಕಾಂಗ್ರೆಸ್‌ ಪಕ್ಷ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ, ಹೀಗಾಗಿ ಕಾಂಗ್ರೆಸ್‌ ಗೆ ಬಹುಮತ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2008ರಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣ ಆದಾಗ …

Stay Connected​