ಉತ್ತರ ಪ್ರದೇಶ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಈ ಬಗ್ಗೆ ವಾರಣಾಸಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ನಮ್ಮ ಸ್ಥಳೀಯ ಶಸ್ತ್ರಾಸ್ತ್ರಗಳ ಸಾಮರ್ಥ್ಯಗಳನ್ನು ಜಗತ್ತು ಕಂಡಿತು. ನಮ್ಮ ವಾಯು ರಕ್ಷಣಾ …

