Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Operation Sindoor

HomeOperation Sindoor
most wanted terrorists

ಹೊಸದಿಲ್ಲಿ : ಭಯೋತ್ಪಾದನೆ ನಿರ್ಮೂಲನೆಗೆ ಪಣತೊಟ್ಟಿರುವ ಭಾರತ ಮೋಸ್ಟ್ ವಾಂಟೆಂಡ್ ಹಿಟ್ ಲಿಸ್ಟ್ ನಲ್ಲಿರುವ ಉಗ್ರರನ್ನು ಭೇಟೆಯಾಡಲು ಸಜ್ಜಾಗಿದೆ. ಇದುವರೆಗೆ 6 ಮಂದಿ ಭಯೋತ್ಪಾದಕರನ್ನು ಎನ್‍ಕೌಂಟರ್ ಮಾಡಲಾಗಿದ್ದು, ನಿಖರವಾದ ಗುಪ್ತಚರ ಮತ್ತು ತಾಂತ್ರಿಕ ಕಣ್ಗಾವಲಿನ ಆಧಾರದ ಮೇಲೆ ಈ ಭಯೋತ್ಪಾದಕರ ಗುರುತಿಸುವಿಕೆ …

Rajnath Singh

ಭುಜ್‌ (ಗುಜರಾತ್‌) : ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯು ಪಾಕಿಸ್ತಾನಕ್ಕೆ ಬಿಡುಗಡೆ ಮಾಡಿರುವ ಹಣಕಾಸು ನೆರವಿನ ಬಗ್ಗೆ ವಿಶ್ವಸಂಸ್ಥೆ ನಿಗಾ ವಹಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮನವಿ ಮಾಡಿದರು. ಗುರುವಾರವಷ್ಟೇ ಶ್ರೀನಗರದ ವಾಯುನೆಲೆಗೆ ಭೇಟಿ ಕೊಟ್ಟ ಬೆನ್ನಲ್ಲೇ ಶುಕ್ರವಾರ ಗುಜರಾತ್‍ನ …

Tiranga Yatra

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್‌ ವಿರುದ್ಧ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ ನಡೆಸುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂ ಸಂಪಿಗೆ ರಸ್ತೆಯ ಶಿರೂರು ಪಾರ್ಕ್‌ನಿಂದ 18ನೇ …

Jaishankar

ನವದೆಹಲಿ: ಅಮೇರಿಕಾ ಮಧ್ಯಸ್ಥಿಕೆಯಿಂದ ಭಾರತ-ಪಾಕ್‌ ಮಧ್ಯೆ ಕದನ ವಿರಾಮ ಜಾರಿಯಾಗಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ. ಈ ಮೂಲಕ ಅಮೇರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿಕೊಂಡಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ವಿದೇಶಾಂಗ ಸಚಿವ ಜೈಶಂಕರ್‌ ತಿರುಗೇಟು …

ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕದನ ವಿರಾಮ ಘೋಷಣೆಯಾಗಿದ್ದ ಅಮೇರಿಕಾ ಮಧ್ಯಸ್ಥಿಕೆಯಿಂದ …

ವಿಜಯಪುರ: ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿದ ಷರತ್ತುಗಳು ಉತ್ತಮವಾಗಿವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ಯುದ್ಧ ವಿರಾಮ ಘೋಷಣೆ ಮಾಡಿದ ಬಳಿಕ ಬಹಳ ಜನ ದೇಶ ಭಕ್ತರಿಗೆ …

ಶ್ರೀನಗರ: ಸುಮಾರು 21 ದಿನಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಶಾಂತಿಯುತವಾಗಿದ್ದು, ನಿಧಾನವಾಗಿ ಕಣಿವೆ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿರುವುದು ನಾಗರಿಕರಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಯಾವುದೇ ಹೊಸ ಘಟನೆಗಳು ಅಥವಾ ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿಲ್ಲ ಎಂದು …

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದ ಬಂದ್‌ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳನ್ನು ಮತ್ತೆ ಕಾರ್ಯಾರಂಭ ಮಾಡಲಾಗಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ …

ನವದೆಹಲಿ: ಭಾರತ ಮತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಂದು ಉಭಯ ರಾಷ್ಟ್ರಗಳ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಮಹತ್ವದ ಚರ್ಚೆಗಳಾಗುವ ಸಾಧ್ಯತೆಗಳಿವೆ. ಭಾರತ ಡಿಜಿಎಂಒ ಹಾಗೂ …

ಮೈಸೂರು: ಭಯೋತ್ಪಾದನೆಯ ವಿರುದ್ಧ ಭಾರತದ ಯೋಧರು ‘ಆಪರೇಷನ್ ಸಿಂಧೂರ’ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ನಮ್ಮ ಹೆಮ್ಮೆಯ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಟೀಂ ಮೈಸೂರು ತಂಡದ ವತಿಯಿಂದ ‘ದೇಶಕ್ಕಾಗಿ ರ‍್ಯಾಲಿ’ ಎಂಬ ಶೀರ್ಷಿಕೆಯಡಿ ಬೈಕ್ ರ‍್ಯಾಲಿಯನ್ನು ನಡೆಸಲಾಯಿತು. ನಗರದ ಅರಮನೆ ಕೋಟೆ …

Stay Connected​
error: Content is protected !!