ಮೈಸೂರು: ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾಗಿರುವುದರಿಂದ ನಮ್ಮ ಸೈನಿಕರ ಕೈಕಟ್ಟಿ ಹಾಕಿದಂತಾಗಿದೆ ಎಂದು ಮಾಜಿ ಸೈನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…