ಮೈಸೂರಿನ ನೆಲಕ್ಕೆ ಬಿದ್ದ ಬೀಜ ವ್ಯರ್ಥವಾಗಲಿಲ್ಲ ; ಅರ್ಥವತ್ತಾಯಿತು. ಕೋಟಿ -ಕೋಟಿ ಅಕ್ಷರಗಳು ಬೆಳೆದುಳಿದವು. ಕಡು ಕಷ್ಟದ ಒಡಲನ್ನು ಸೀಳಿಕೊಂಡು ಹೊರಬಿದ್ದ ಮೊಳಕೆಗೀಗ ಅರ್ಧ ಶತಮಾನದ ಸಿರಿ,ಸಡಗರ-ಸಂಭ್ರಮ.…