ನವದೆಹಲಿ: ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಇಂದು ಸಹ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ, ಗದ್ದಲ ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು. ಲೋಕಸಭೆ ಕಲಾಪ ಸಮಾವೇಶಗೊಳ್ಳುತ್ತಿದ್ದಂತೆಯೇ, ಸ್ಪೀಕರ್ ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಂಡರು ಆದರೆ ವಿರೋಧ ಪಕ್ಷದ ಸದಸ್ಯರು ತಮ್ಮ …