ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ ವ್ಯಕ್ತವಾದ ಬೆನ್ನಲ್ಲೇ ಗುಟ್ಕಾ ನಿಷೇಧ ಆದೇಶ ವಾಪಸ್ ಪಡೆಯಲು ಸರ್ಕಾರ ಮುಂದಾಗಿದೆ. ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಸರ್ಕಾರದ ಆದೇಶ ಮರುಪರಿಶೀಲಿಸುವಂತೆ …




