ಮಂಡ್ಯ : ನಗರದ ಹೊರವಲಯದ ಅಮರಾವತಿ ಹೋಟೆಲ್‌ನಿಂದ ಜ್ಯೋತಿ ಇಂಟರ್ ನ್ಯಾಶನಲ್ ಹೋಟೆಲ್‌ವರೆಗೆ ನಡೆಯುತ್ತಿರುವ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ರಾಷ್ಟೀಯ ಹೆದ್ದಾರಿ ಅಽಕಾರಿಯೊಂದಿಗೆ ಸಂಘಟನೆಗಳ ಮುಖಂಡರು ಶುಕ್ರವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದರು. ರಾಷ್ಟ್ರೀಯ …

