ಮೈಸೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಗುಂಡ್ಲುಪೇಟೆಯ ಎಚ್.ಆರ್.ರಾಕೇಶ್ ಎಂಬ ಯುವಕನ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಈ ಮೂಲಕ ರಾಕೇಶ್ ಐದು ಜೀವಗಳಿಗೆ ನೆರವಾಗಿದ್ದಾರೆ. ತಲೆತಿರುಗುವಿಕೆಯಿಂದ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ, ರಾಕೇಶ್ ಜುಲೈ 29ರಂದು ಮೆದುಳಿನ ಅಂಗಾಂಶ ವೈಫಲ್ಯಕ್ಕೆ ತುತ್ತಾಗಿದ್ದರು. …