ಮನರಂಜನೆಯ ಜಗತ್ತಿನಲ್ಲಿ ಈಗ ಒಟಿಟಿ ಪ್ಲಾಟ್ಫಾರ್ಮ್ನದ್ದೇ ಹವಾ. ಎಲ್ಲ ಹೊಸ ಸಿನಿಮಾಗಳೂ ಚಿತ್ರಮಂದಿರದಲ್ಲಿ ಬಿಡುಗಡೆಯಾದ ಕೆಲವೇ ದಿನಗಳ ನಂತರ ಒಟಿಟಿಗೆ ಲಗ್ಗೆ ಇಡುತ್ತವೆ. ಹಲವಾರು ವೆಬ್ ಸರಣಿಗಳು…