Out of Frustration

ಸೋಲುವ ಹತಾಶೆಯಿಂದಲೇ ಇವಿಎಂ ಮೇಲೆ ದೋಷಾರೋಪ: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ನಂಬಿಕೆ ಇಲ್ಲದಿದ್ದರೆ ತತ್‍ಕ್ಷಣವೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸ ಜನಾದೇಶ ಪಡೆಯಲಿ ಎಂದು ಬಿಜೆಪಿ ಬಹಿರಂಗ ಸವಾಲು ಹಾಕಿದೆ. ಕಳೆದ…

3 months ago