ಕೋಲ್ಕತಾ: ಆಲ್‌ರೌಂಡ್ ಆಟದ ಪ್ರದರ್ಶನ ನೀಡಿದ ಪಾಕಿಸ್ಥಾನ ತಂಡವು ಮಂಗಳವಾರ ನಡೆದ ವಿಶ್ವಕಪ್ ಕ್ರಿಕೆಟ್ ಕೂಟದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿತು. ಈ ಸೋಲಿನಿಂದ…