outerspace

ಬಾಹ್ಯಾಕಾಶದಿಂದ ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ : ಏನದು ಗೊತ್ತಾ?

ಹೊಸದಿಲ್ಲಿ : ಅಮೇರಿಕಾದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಗಗನಯಾತ್ರಿಗಳನ್ನು ಹೊತ್ತ ರಾಕೆಟ್‌ ಉಡಾವಣೆಯಾಗಿದೆ. ಸ್ಪೇಸ್‌ ಎಕ್ಸ್‌ನ ಫಾಲ್ಕನ್‌ 9 ರಾಕೆಟ್‌ನಲ್ಲಿರುವ ಡ್ರ್ಯಾಗನ್‌ ಗಗನಯಾತ್ರಿಗಳನ್ನು ಹೊತ್ತೊಯ್ದಿದೆ.…

7 months ago