ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ ಸಿಎಂ ಸಿದ್ದರಾಮಯ್ಯನವರ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು. ಸಿಎಂ ಮಾತಿನ ದಾಟಿ ನೋಡಿದರೆ ನಿಮಗೆ ಅರ್ಥವಾಗುತ್ತದೆ. …

