outrage against

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ವಿಮಾನ ದರ 40,000 ರೂಗಳಿಗೆ…

2 months ago