ನಂಜನಗೂಡಿನಲ್ಲಿ ನಿರ್ಮಾಣವಾಗಿರುವ ಮೈಸೂರು - ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿನ ಚಾಮರಾಜನಗರಕ್ಕೆ ಹೋಗುವ ಬೈಪಾಸ್ ರಸ್ತೆಯ ಮೇಲ್ಸೇತುವೆಗೆ, ವಿ. ಶ್ರೀನಿವಾಸ ಪ್ರಸಾದ್ ಹೆಸರಿಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದರೆ , ಆರ್. ಧ್ರುವನಾರಾಯಣ ಅವರ ಹೆಸರಿಡಬೇಕು ಎಂದು ಅವರ ಅಭಿಮಾನಿಗಳಿಂದ ಒತ್ತಾಯ ಕೇಳಿ …

