ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ ಪ್ರವಾಸಿಗರಿಗೆ ಕಪ್ಪು ಚಿರತೆ ಕಾಣಿಸಿಕೊಂಡಿದೆ. ಲೊಕ್ಕನಹಳ್ಳಿ…