ಅಂಬೇಡ್ಕರ್ ಚಿಂತನೆಗಳನ್ನೇ ಸಿನಿಮಾ ಆಗಿಸುವ ಪಾ.ರಂಜೀತ್ "ನೀಲಂ" ಮೂಲಕ ಹೊಸ ಕ್ರಾಂತಿ ಹುಟ್ಟು ಹಾಕಿರುವ ಶೋಷಿತರ ನಾಯಕ. "ನಿನ್ನದು ಅಧಿಕಾರ ಅಷ್ಟೇ ಇದ್ದು ಹೋಗುತ್ತೀಯಾ; ನನ್ನದು ಹಕ್ಕು…