ಬೆಂಗಳೂರು: ಕೆಆರ್‌ಎಸ್ ಅಣೆಕಟ್ಟು ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜಮನೆತನದ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಇತಿಹಾಸವನ್ನು ತಿರುಚಿದ್ದು, ರಾಜವಂಶಸ್ಥರ ಪರಂಪರೆಯನ್ನು ಅಗೌರವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ …

