ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಿಜಕ್ಕೂ ಕೆಟ್ಟ ಬೆಳವಣಿಗೆ ಎಂದು ಬೇಸರ…