ಹೊಸದಿಲ್ಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಬಗ್ಗೆ ಸಾಮಾಜಿಕ ಜಾಲತಾಣ ʻಎಕ್ಸ್ʼನಲ್ಲಿ ಪೋಸ್ಟ್ ಹಾಕಿದ ಆರೋಪದಲ್ಲಿ ಖ್ಯಾತ ಬೋಜ್ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ದೇಶದ ವಿರೋಧಿ ಹೇಳಿಕೆ ನೀಡಲು …
ಹೊಸದಿಲ್ಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಬಗ್ಗೆ ಸಾಮಾಜಿಕ ಜಾಲತಾಣ ʻಎಕ್ಸ್ʼನಲ್ಲಿ ಪೋಸ್ಟ್ ಹಾಕಿದ ಆರೋಪದಲ್ಲಿ ಖ್ಯಾತ ಬೋಜ್ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ದೇಶದ ವಿರೋಧಿ ಹೇಳಿಕೆ ನೀಡಲು …
ಬೆಂಗಳೂರು : ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಉಗ್ರರಿಗೆ ಮನೆ ಕಟ್ಟಿಕೊಳ್ಳಲು ಅವಕಾಶ ಕೊಟ್ಟವರು ಯಾರು? ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ವ್ಯವಸ್ಥೆ ಹಾಗೂ ಸೇನಾ ವ್ಯವಸ್ಥೆ ಯಾರ ನಿಯಂತ್ರಣದಲ್ಲಿದೆ. ಉಗ್ರರು ಮನೆ ಕಟ್ಟಿಕೊಂಡಿರುವುದು ಇವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸರ್ಕಾರವನ್ನು …
ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಹಾಗೂ ಒಕ್ಕಲಿಗ ಸಂಘಟನೆಗಳಿಂದ ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕಪ್ಪು ಪಟ್ಟಿ ಧರಿಸಿ, ಪಾಕಿಸ್ತಾನದ ಹುಟ್ಟಡಗಿಸಿ …
ಬೆಂಗಳೂರು: ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ. ಇನ್ನು ಮುಂದಾದರೂ ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಜ್ಯ …
ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಅನಿವಾರ್ಯತೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ ದೇಶದ ಜನತೆ ಬಳಿ ಕ್ಷಮೆ ಕೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳನ್ನೇ ಗುರಿಯಾಗಿಸಿಕೊಂಡು ಉಗ್ರರು …
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿದ್ದು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆಂದು ತಿಳಿದುಬಂದಿದೆ. ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಈ …
ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದ ದಾಳಿಯ ಬಳಿಕ ತಕ್ಕ ಪಾಠ ಕಲಿಸಲು ನಿರ್ಧರಿಸಿರುವ ಭಾರತ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗಿರುವ ವೀಸಾ ರದ್ದುಗೊಳಿಸಿದೆ. ಪಾಕ್ ಪ್ರಜೆಗಳನ್ನು ಪತ್ತೆಹಚ್ಚಿ ವಾಪಸ್ ಕಳುಹಿಸುವಂತೆ ಎಲ್ಲಾ …
ಮೈಸೂರು: ಪಹಲ್ಗಾಮ್ ಘಟನೆ ಕರುಣೆಯಿಲ್ಲದ ಕೃತ್ಯ ಎಂದು ವಿಶ್ವಮೈತ್ರಿ ಬುದ್ದವಿಹಾರದ ಪೂಜ್ಯ ಡಾ. ಕಲ್ಯಾಣಸಿರಿ ಭಂತೇಜಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಪೊಲೀಸ್ ಬಡಾವಣೆಯ (ಸರ್ದಾರ್ ವಲ್ಲಭಭಾಯಿ ಪಟೇಲ್ ನಗರ ಹಾಗೂ ಐಪಿಎಸ್ ಶ್ರೀನಿವಾಸನ್ ನಗರ) ಜೈಭೀಮ್ ಬಂಧು ಬಳಗದ ಆಶ್ರಯದಲ್ಲಿ ಸಮಾನ …
ಬೆಂಗಳೂರು: ದೇಶದ ಐಕ್ಯತೆ ಹಾಗೂ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ನಮ್ಮ ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ತೀರ್ಮಾನ ಮಾಡಿದೆ. ಪಕ್ಷದ …
ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವ ಪ್ರಕರಣ ಖಂಡಿಸಿ ಮೈಸೂರಿನ ವಿಜಯನಗರದ ನಿವಾಸಿ ಕಾರ್ತಿಕ್ ಎಂಬುವವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಇರುವ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದ …