ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ದಾಟಿ ಭಾರತದೊಳಕ್ಕೆ ಯತ್ನಿಸಿದ ಇಬ್ಬರು ಉಗ್ರರನ್ನು …


