Mysore
24
moderate rain

Social Media

ಭಾನುವಾರ, 24 ಮೇ 2026
Light
Dark

pahalgam attack

Homepahalgam attack

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ. 2025ರ ಏಪ್ರಿಲ್.‌22ರಂದು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ವ್ಯಾಲಿಯಲ್ಲಿ ಪ್ರವಾಸಿಗರ ಮೇಲೆ ಏಕಾಏಕಿ ಉಗ್ರರು ಬಂದು ಅಲ್ಲಿದ್ದ 26 ಮಂದಿ ಹಿಂದುಗಳ …

ನವದೆಹಲಿ: ಒಂದು ವರ್ಷದ ಹಿಂದೆ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೃತರನ್ನು ನೆನೆದು ಕಂಬನಿ ಮಿಡಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಪ್ರಧಾನಿ …

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ ಆಪರೇಷನ್‌ ಸಿಂಧೂರವನ್ನು ನೆನಪಿಸಿ ಸಂದೇಶವೊಂದನ್ನು ನೀಡಿದೆ. ಹಿಂದೂಗಳ ನರಮೇಧ ನಡೆಸಿದವರ ಜೀವ ತೆಗೆದುಕೊಂಡು ನ್ಯಾಯ ದೊರಕಿಸಿಕೊಟ್ಟಿದ್ದೇವೆ. ಭಾರತ ಒಗ್ಗಟ್ಟಾಗಿದೆ ಎಂದು …

Cocaine worth Rs 40 crore seized: One arrested

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಏ.೨೨ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ೨೬ ವರ್ಷದ ಮೊಹಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ …

PM Modi

ತಿಯಾನ್‌ಜಿನ್‌ : ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್‌ ಅವರ ಎದುರಲ್ಲೇ ಭಯೋತ್ಪಾದನೆ ಹಾಗೂ ಪಹಲ್ಗಾಮ್‌ ದಾಳಿ ವಿಚಾರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ. ತಿಯಾನ್‌ಜಿನ್‌ನಲ್ಲಿ ನಡೆಯುತ್ತಿರುವ ಎಸ್‌ಸಿಒ ವಾರ್ಷಿಕ ಶೃಂಗದಲ್ಲಿ ಮಾತನಾಡಿದ ಪ್ರಧಾನಿ …

ನವದೆಹಲಿ: ವಿಶ್ವಸಂಸಸ್ಥೆಯ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಹೊಣೆಯನ್ನು ಉಗ್ರ ಸಂಘಟನೆಯಾದ           ದಿ ರೆಸಿಸ್ಟೆನ್ಸ್‌ ಫ್ರಂಟ್‌ ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಿದೆ. ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನು …

First photo of two terrorists killed in Operation Mahadev released

ಶ್ರೀನಗರ: ಕಳೆದ ಏಪ್ರಿಲ್.‌22ರ ಪಹಲ್ಗಾಮ್‌ ದಾಳಿಯಲ್ಲಿ ಭಾಗಿಯಾದ ಮೂವರು ಭಯೋತ್ಪಾದಕರಲ್ಲಿ ಇಬ್ಬರಾದ ಹಬೀಬ್‌ ತಾಹಿರ್‌ ಮತ್ತು ಜಿಬ್ರಾನ್‌ ಅವರ ಮೊದಲ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಇಬ್ಬರೂ ಪಾಕಿಸ್ತಾನಿ ಪ್ರಜೆಗಳಾಗಿದ್ದು, ಸೋಮವಾರ ಶ್ರೀನಗರದಲ್ಲಿ ನಡೆದ ಜಂಟಿ ಪಡೆಗಳ ಕಾರ್ಯಾಚರಣೆಯಲ್ಲಿ ಅವರನ್ನು ಗುಂಡಿಕ್ಕಿ …

Priyanka Gandhi Vadra

ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿಂದು ಪಹಲ್ಗಾಮ್‌ ದಾಳಿ ಬಗ್ಗೆ ಮಾತನಾಡಿದ್ದಾರೆ. ದೇಶದ ಸೈನಿಕರು ಮತ್ತು ಸೇನೆಯ ಶೌರ್ಯಕ್ಕೆ ನಮಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದ ಪ್ರಿಯಾಂಕಾ ಗಾಂಧಿ ಅವರು, ರಕ್ಷಣಾ ಸಚಿವರ ಭಾಷಣದಲ್ಲಿ …

ಜಮ್ಮು ಮತ್ತು ಕಾಶ್ಮೀರ : ಭಾರತದ ಮೇಲೆ ನಡೆದ ಅತಿದೊಡ್ಡ ಭಯೋತ್ಪಾದನಾ ದಾಳಿಗಳಲ್ಲಿ ಒಂದಾದ ಕಾಶ್ಮೀರದ ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಆಪರೇಷನ್‌ ಮಹಾದೇವ ಹೆಸರಿನಲ್ಲಿ ಭದ್ರತಾ ಪಡೆ ಹೊಡೆದುರುಳಿಸಿದೆ. ಮೃತ ಉಗ್ರರನ್ನು ಮುಸಾ ಅಲಿಯಾಸ್ ಸುಲೇಮಾನ್, …

ನವದೆಹಲಿ: ಏಪ್ರಿಲ್.‌22ರ ಪಹಲ್ಗಾಮ್‌ ಉಗ್ರ ದಾಳಿ ಎಸಗಿದ ಪಾಕ್‌ ಮೂಲ್‌ ದಿ ರೆಸಿಸ್ಟನ್ಸ್‌ ಫ್ರಂಟ್‌ ಅನ್ನು ಅಮೇರಿಕಾದ ವಿದೇಶಾಂಗ ಇಲಾಖೆ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್.‌22ರಂದು ನಡೆದ ಪಹಲ್ಗಾಮ್ನ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಪ್ರಾಣ …

Stay Connected​
error: Content is protected !!