ಜಮ್ಮು-ಕಾಶ್ಮೀರದ ಪಹಲ್ಗಾಮ್ ಪ್ರವಾಸಿ ತಾಣದಲ್ಲಿ ಭಯೋತ್ಪಾದಕರು ನಡೆಸಿದ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಭಾರತ ಸರ್ಕಾರ ತೆಗೆದುಕೊಂಡ ನಿರ್ಣಯಗಳಿಂದಾಗಿ ಪಾಕಿಸ್ತಾನ ತೀವ್ರ ಆರ್ಥಿಕ ಪರಿಣಾಮಗಳನ್ನು ಎದುರಿಸಲಿದೆ. ಈ ಘೋರ ಕೃತ್ಯದಲ್ಲಿ…
ವಾಷಿಂಗ್ಟನ್ : ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರಾದ ಟ್ಯಾಮಿ ಬ್ರೂಸ್ ಅವರು, ಪಹಲ್ಗಾಮ್ ದಾಳಿಯ ನಂತರ ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆಯ ಬಗ್ಗೆ ಪಾಕಿಸ್ತಾನದ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ…
ಬೆಂಗಳೂರು : ಪಹಲ್ಗಾಮ್ ದಾಳಿಯ ಪರಿಣಾಮದ ಬಳಿಕ ರಾಜ್ಯದಲ್ಲಿ ಅಧಿಕೃತವಾಗಿ ನೆಲೆಸಿರುವ ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಶುಕ್ರವಾರ…
ಶ್ರೀನಗರ : ಪಹಲ್ಗಾಮ್ ಭಯೋತ್ಪಾಕ ದಾಳಿಯಲ್ಲಿ ಭಾಗಿಯಾಗಿದ್ದ ಎನ್ನಲಾದ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆಯನ್ನು ಭಾರತೀಯ ಸೇನೆ ಸ್ಫೋಟಿಸಿದೆ. ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿದ್ದ ಮನೆಯನ್ನು ಸ್ಪೋಟಿಸಲಾಗಿದೆ…
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್…
ಬೆಂಗಳೂರು: ಜಮ್ಮುಕಾಶ್ಮೀರದ ಪುಹಲ್ಗಾಮ್‍ನ ಪ್ರಕೃತಿ ಸೌಂದರ್ಯವನ್ನು ಸವಿಯಲು ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾದ ಇಬ್ಬರು ಕನ್ನಡಿಗರ ಅಂತ್ಯಕ್ರಿಯೆ ಗುರುವಾರ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು. ಬೆಂಗಳೂರಿನ…
ಬಿಹಾರ: ಭಾರತದ ಮೇಲೆ ದಾಳಿ ನಡೆಸಿರುವ ಪ್ರತಿಯೊಬ್ಬ ಉಗ್ರರನ್ನು ಹುಡುಕಿ ಹುಡುಕಿ ಹೊಡೆದು ಮಣ್ಣಿನಲ್ಲಿ ಹೂತು ಹಾಕುತ್ತೇವೆ. ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಕೊಡುತ್ತೇವೆ ಎಂದು ಪ್ರಧಾನಿ ನರೇಂದ್ರ…
ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ ಸುಮಾರು 178 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ…
ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ (Pahalgam Terror Attack) ಯಲ್ಲಿ ನಡೆದ ದೃಶ್ಯಗಳು ಅತ್ಯಂತ ಘೋರ ಮತ್ತು ಭಯಾನಕ ಎಂದು ಕಾರ್ಮಿಕ…
ಹನೂರು: ಕಾಶ್ಮೀರದ ಉಗ್ರದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ (Intelligence failure) ಇದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ…