ಜಮ್ಮು-ಕಾಶ್ಮೀರದ ಪಹಲ್ಗಾಮ್ ಪ್ರವಾಸಿ ತಾಣದಲ್ಲಿ ಭಯೋತ್ಪಾದಕರು ನಡೆಸಿದ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಭಾರತ ಸರ್ಕಾರ ತೆಗೆದುಕೊಂಡ ನಿರ್ಣಯಗಳಿಂದಾಗಿ ಪಾಕಿಸ್ತಾನ ತೀವ್ರ ಆರ್ಥಿಕ ಪರಿಣಾಮಗಳನ್ನು ಎದುರಿಸಲಿದೆ. ಈ ಘೋರ ಕೃತ್ಯದಲ್ಲಿ ಪಾಕಿಸ್ತಾನದ ಉಗ್ರಗಾಮಿಗಳ ಪಾತ್ರ ಇದೆ ಎಂದು ಸರ್ಕಾರ ಖಚಿತಪಡಿಸಿಕೊಂಡ ನಂತರ ಭಾರತ ಪ್ರತೀಕಾರ …










