Mysore
26
overcast clouds

Social Media

ಬುಧವಾರ, 13 ಮೇ 2026
Light
Dark

pahalgam attack

Homepahalgam attack

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ ಸುಮಾರು 178 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆ ತರಲಾಯಿತು. ಗುರುವಾರ ಮಧ್ಯಾಹ್ನ 12:30ರ ಸುಮಾರಿಗೆ ಕನ್ನಡಿಗರನ್ನು ಹೊತ್ತ ವಿಮಾನ ಬೆಂಗಳೂರು …

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ (Pahalgam Terror Attack) ಯಲ್ಲಿ ನಡೆದ ದೃಶ್ಯಗಳು ಅತ್ಯಂತ ಘೋರ ಮತ್ತು ಭಯಾನಕ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಶ್ಲೇಷಿಸಿದ್ದಾರೆ. ಜಮ್ಮು -ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ …

ಹನೂರು: ಕಾಶ್ಮೀರದ ಉಗ್ರದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ (Intelligence failure) ಇದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪುಲ್ವಾಮ ದಾಳಿಯಲ್ಲಿ 40 ಮಂದಿ ಸೈನಿಕರು ಅಸುನೀಗಿದ್ದರು‌, ಮೊನ್ನೆ …

ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ; ಸಿಎಂ ಬೆಂಗಳೂರು : ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಗುರವಾರ ಬೆಳಿಗ್ಗೆ 5:30ರ ಹೊತ್ತಿಗ ಇಲ್ಲಿನ ಸುಂದರ ನಗರಕ್ಕೆ ತರಲಾಯಿತು. ಪಾರ್ಥಿವ ಶರೀರ ಮನೆ …

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ, ವಿಶೇಷವಾಗಿ ಪ್ರವಾಸಿ ಹಾಟ್ ಸ್ಪಾಟ್‍ಗಳು ಮತ್ತು ಗಡಿ ತಪಾಸಣಾ …

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ …

Lack of coordination between BJP-JDS MLA GT Deve Gowda

ಮೈಸೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಪ್ರವಾಸಿಗರ ಮೇಲೆ ಉಗ್ರರು ನಡೆಸಿರುವ ಗುಂಡಿನ ದಾಳಿ ಅತ್ಯಂತ ಖಂಡನಾರ್ಹ. ಮುಂದಿನ ದಿನಗಳಲ್ಲಿ ಉಗ್ರರ ದಾಳಿಗೆ ಭಾರತ ತಕ್ಕ ಉತ್ತರ ಕೊಡುವುದು ನಿಶ್ಚಿತ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು(ಏ.23) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ …

jammu kashmir government announced Compensation

ಜಮ್ಮು ಕಾಶ್ಮೀರ : ಪಹಲ್ಗಾಮ ದಾಳಿಯಲ್ಲಿ (Pahalgam Attack ) ಮೃತಪಟ್ಟವರ ಕುಟುಂಬಗಳಿಗೆ ಜಮ್ಮು ಕಾಶ್ಮೀರ ಸರ್ಕಾರವು ತಲಾ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಈ ಭಯೋತ್ಪಾದಕ ದಾಳಿಯಿಂದ 28 ಪ್ರವಾಸಿಗರು ಮೃತಪಟ್ಟಿದ್ದಾರೆ. ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 …

ಮೈಸೂರು : ಕಾಶ್ಮೀರದಲ್ಲಿ ಉಗ್ರರ ದಾಳಿ ವಿಚಾರವಾಗಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ್‌ ಸಿಂಹ, ಒಗ್ಗಟ್ಟಿಲ್ಲದ ಹಿಂದೂಗಳೆ ಈಗಲಾದರೂ ಎಚ್ಚೆತು ಕೊಳ್ಳಿ ಎಂದು ಹೇಳಿದ್ದಾರೆ. ಕಾಶ್ಮೀರದಲ್ಲಿ ಉಗ್ರರು ಹಿಂದೂ ಪುರುಷರ ಮರಣ ಹೋಮ ಮಾಡಿದ್ದಾರೆ. ನಿರಾಭಿಮಾನಿ, ಜಾತಿವಾದಿ, ಒಗ್ಗಟ್ಟಿಲ್ಲದ ಹಿಂದೂಗಳೆ …

Stay Connected​
error: Content is protected !!