ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ. ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ…
ಹುಬ್ಬಳ್ಳಿ: ಉಗ್ರಗಾಮಿಗಳು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ನೆರೆ ದೇಶ ಪಾಕಿಸ್ತಾನದ…
ಮೈಸೂರು : ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೈಸೂರಿನ ನಿವಾಸಿಗಳು ಸುರಕ್ಷಿತವಾಗಿದ್ದಾರೆ. ಮೈಸೂರು ಮೂಲದವರಾದ 10 ಮಂದಿ ಕಾಶ್ಮೀರ ಹಾಗೂ ಶ್ರೀನಗರಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಸದ್ಯ ಅಲ್ಲಿನ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 27 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ…